ಹಾಡುಹಗಲೆ ಚನ್ನಪಟ್ಟಣ ನಗರ ಪ್ರದೇಶದಲ್ಲಿ ಕಾಣಿಸಿಕೊಂಡ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದೆ.
ಚನ್ನಪಟ್ಟಣದ ಪ್ರತಿಷ್ಠಿತ ಎಂ.ಜಿ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಈ ಚಿರತೆ ಕಳೆದ ಮೂರು ದಿನಗಳಿಂದ ಕಾಣಿಸಿಕೊಂಡಿತ್ತು.
ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಮತ್ತೆ ಕಾಣಿಸಿಕೊಂಡಿದ್ದ ಈ ಚಿರತೆ
ಅಲ್ಲಿನ ನಿರ್ಜನ ಪ್ರದೇಶದ ಪೊದೆಯಲ್ಲಿ ಕುಳಿತಿತ್ತು.
ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಬನ್ನೇರುಘಟ್ಟ ಅರವಳಕೆ ತಜ್ಞರನ್ನು ಕರೆಸಿಕೊಂಡು ಚಿರತೆ ಸೆರೆ ಹಿಡಿದರು. ನಗರದ ಜನತೆ ನಿಟ್ಟುಸಿರು ಬಿಟ್ಟರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ