ಪಾಣಿಪತ್ ಜಿಲ್ಲೆಯ ಬಾಪೋಲಿ ಬ್ಲಾಕ್‌ನ ಬೆಹ್ರಾಂಪುರ ಗ್ರಾಮಕ್ಕೆ ಚಿರತೆ ನುಗ್ಗಿದ ನಂತರ ಉದ್ವಿಗ್ನತೆ ಉಂಟಾಗಿತ್ತು.
ಚಿರತೆ ಪೊಲೀಸರ ಮೇಲೆ ದಾಳಿ ಮಾಡಿದ ಪರಿಣಾಮ ಇಬ್ಬರು ಅರಣ್ಯ ಇಲಾಖೆ ಅಧಿಕಾರಿಗಳು ಅದನ್ನು ಹಿಡಿಯಲು ಯತ್ನಿಸಿದ್ದಾರೆ. ಅವರಿಗೆ ಗಾಯಗಳಾಗಿವೆ.
ಇದನ್ನು ಓದಿ : ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಜೊತೆಯಲ್ಲಿರುವ ಈ ಹುಡುಗ ಯಾರು?
ಗ್ರಾಮಸ್ಥರ ಮನವಿ ಮೇರೆಗೆ ಪೊಲೀಸರು ಮತ್ತು ಅರಣ್ಯ ಸಿಬ್ಬಂದಿ ಸೇರಿದಂತೆ ರಕ್ಷಣಾ ತಂಡ ಶನಿವಾರ ಚಿರತೆ ಹಿಡಿಯಲು ಕಾರ್ಯಾಚರಣೆ ನಡೆಸುತ್ತಿದೆ. ಚಿರತೆಯೊಂದಿಗೆ ಎನ್‌ಕೌಂಟರ್‌ನಲ್ಲಿ ತಂಡದ ನೇತೃತ್ವ ವಹಿಸಿದ್ದ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಮತ್ತು ಇಬ್ಬರು ಅರಣ್ಯ ಇಲಾಖೆ ಅಧಿಕಾರಿಗಳು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ಮತ್ತು ಅರಣ್ಯ ಇಲಾಖೆಯ ಧೈರ್ಯ ಮೆಚ್ಚಿ ಕೊನೆಗೂಚಿರತೆಯನ್ನು ಸೆರೆ ಹಿಡಿದ್ದಾರೆ ಎಂದು ಪಾಣಿಪತ್ ಎಸ್ಪಿ ಶಶಾಂಕ್ ಕುಮಾರ್ ಸಾವನ್ ಹೇಳಿದ್ದಾರೆ.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ