ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ ವಿದ್ಯಾರ್ಥಿ ಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ನಡೆದಿದೆ.
ಮಂಚೇಗೌಡ -ಭಾನುಮತಿ ದಂಪತಿ ಪುತ್ರಿ ಅಮೃತ (15) ಫಲಿತಾಂಶ ಪ್ರಕಟಗೊಂಡ ಸ್ವಲ್ಪ ಹೊತ್ತಿನಲ್ಲಿಯೇ ನೇಣಿಗೆ ಶರಣಾಗಿದ್ದಾರೆ.
ಗುರುವಾರ ಮಧ್ಯಾಹ್ನದ ವೇಳೆ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರಕೆರೆ ಗ್ರಾಮದ ಪೂರ್ಣಿಮಾ ಪ್ರೌಡಶಾಲೆಯ ವಿಧ್ಯಾರ್ಥಿನಿ ಅಮೃತ ಎಸ್‌ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದರೂ ಸಹ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊಪ್ಪ ಹೋಬಳಿ ತಗ್ಗಹಳ್ಳಿ ಗ್ರಾಮದ ಲಿಖಿತ್ (15)ಎಂ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಸೋಮವಾರದ ತನಕವೂ ರೇವಣ್ಣ ಜೈಲು ಹಕ್ಕಿ
ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಫೇಲ್ ಆಗಿರುವ ವಿಷಯ ತಿಳಿದು ಜಮೀನನಲ್ಲಿ ನೇಣು ಬಿಗಿದುಕೊಂಡಿದ್ದಾನೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು