ಶಿವಮೊಗ್ಗ : ಮಾಜಿ ಡಿ.ಸಿಎಂ ಕೆ.ಎಸ್ ಈಶ್ವರಪ್ಪನವರು ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಮುಸ್ಲಿಂ ರಾಜ್ಯವೆಂದು ಘೋಷಣೆ ಮಾಡಲಿ ಎಂದು ಸವಾಲ್ ಹಾಕಿದ್ದಾರೆ.
ದಾವಣಗೆರೆಯಲ್ಲಿ ನಡೆದ ಆದಿಲ್ ಸಾವು ಪ್ರಕರಣದಲ್ಲಿ ಪೊಲೀಸ್ ಠಾಣೆ ಮೇಲೆಯೇ ದಾಳಿ ಮಾಡಲಾಗಿದ್ದು ,ಪೊಲೀಸ್ ಠಾಣೆಗಳಿಗೆ ರಕ್ಷಣೆ ಕೊಡಬೇಕಿದೆ.
ಇದನ್ನು ಓದಿ –ಗುತ್ತಿಗೆದಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು
ರಾಜ್ಯ ಸರ್ಕಾರ ಮುಸ್ಲಿಮರ ಪರವಾಗಿರುವ ಕಾರಣಕ್ಕಾಗಿಯೇ ರಾಜ್ಯದಲ್ಲಿ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಈಶ್ವರಪ್ಪ ಕಿಡಿಕಾರಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು