ಬೆಂಗಳೂರು: ನಿಮಗೆ ಇಬ್ರಾಹಿಂ ಮಾತು ದೊಡ್ಡದಾಗಿ ಕಾಣುತ್ತಿದೆ. ಏನು ಮಾಡಬೇಕೋ ಅದನ್ನು ನಾವು ಮಾಡುತ್ತೇವೆ.
ಅವರೇ ಒರಿಜಿನಲ್ ಎಂದು ಬೋರ್ಡ್ ಹಾಕಿಕೊಳ್ಳಲಿ. ಅವರೇ ಒರಿಜಿನಲ್ ಎಂದು ಬರೆದುಕೊಳ್ಳಲಿ ಎಂದು ಎಚ್.ಡಿ ಕುಮಾರಸ್ವಾಮಿ ಸವಾಲು ಹಾಕಿದರು.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆಗೆ ಅವರು ತಿರುಗೇಟು ನೀಡಿದರು.
ಕುಮಾರಸ್ವಾಮಿ ಹಾಗೂ ನಿಖಿಲ್ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಪ್ರಸ್ತಾಪದ ಬಗ್ಗೆ ಪ್ರತಿಕ್ರಿಯಿಸಿದ ಎಚ್‍ಡಿಕೆ, ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ದಯವಿಟ್ಟು ಇಂಥ ಸಿಲ್ಲಿ ವಿಚಾರಕ್ಕೆ ಬರಬೇಡಿ.
ಇದಕ್ಕೆ ನೀವು ತಲೆಕೆಡಿಸಿಕೊಂಡು ಬಂದಿದ್ದೀರಾ? ಅವರು ಫ್ರೀ ಇದ್ದಾರೆ ಮಾತಾಡ್ಕೊಳ್ಳಿ.ಹೆಚ್ಡಿ ದೇವೇಗೌಡರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ಬೆಂಗಳೂರು ವಿವಿ
ನಮ್ಮ ಪಕ್ಷದ ಹಿರಿಯರು ತೀರ್ಮಾನ ತೆಗೆದುಕೊಳ್ಳುತ್ತಾರೆ. ನೀವು ಯಾಕೆ ವರಿ ಮಾಡಿಕೊಳ್ಳುತ್ತೀರಿ ಎಂದು ಪ್ರಶ್ನಿಸಿದರು
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
More Stories
SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
ತುಪ್ಪ ಎಂಬ ಮಹಾ ಔಷಧಿ