ಭಾರತದಲ್ಲಿ ಮಹಿಳೆಯರೇ ಪುರುಷರಿಗಿಂತ ಹೆಚ್ಚು ಮದ್ಯ ಸೇವನೆ ಮಾಡುತ್ತಾರೆಂದು ಸಮೀಕ್ಷೆ ಹೇಳಿದೆ.
ಈ ಮದ್ಯದ ಗಮ್ಮತ್ತು ಸ್ತ್ರೀ -ಪುರುಷ ಎಂಬ ಲಿಂಗ ಬೇಧ ಮಾಡಲ್ಲ. ಸಮಾನವಾಗಿ ಅದಕ್ಕಿಂತಲೂ ಮಹಿಳೆಯರನ್ನೇ ಹೆಚ್ಚು ದಾಸಿಯರಾಗುವಂತೆ ಮಾಡಿದೆ.
ಮದ್ಯ ಮಾರಾಟ, ಬಳಕೆ
ಯಾವ ರಾಜ್ಯದಲ್ಲಿ ಜೋರಾಗಿದೆ, ಯಾವ ರಾಜ್ಯದಲ್ಲಿ ಮಹಿಳೆಯರು, ಪುರುಷರನ್ನು ಮೀರಿಸುತ್ತಿದ್ದಾರೆ ಎನ್ನುವ ಸಮೀಕ್ಷೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಯನ್ನು ಸಮೀಕ್ಷೆ ಮಾಡಿದ ಸಂಸ್ಥೆ ಹಂಚಿಕೊಂಡಿಲ್ಲ.
ಸಮೀಕ್ಷೆಯಲ್ಲಿ ಹಲವು ಕುತೂಹಲಕಾರಿ ಅಂಶಗಳಿವೆ. ಕೆಲವೊಂದು ರಾಜ್ಯಗಳಲ್ಲಿ ಮಹಿಳೆಯರೇ ಪುರುಷರಿಗಿಂತ ಹೆಚ್ಚು ಮದ್ಯದ ದಾಸರಾಗಿದ್ದಾರೆ. ಆ ರಾಜ್ಯ ಯಾವುದು ಎನ್ನುವುದನ್ನು ಗುಟ್ಟಾಗಿ ಇಟ್ಠಿದ್ದಾರೆ.
ಸಮೀಕ್ಷೆಯಲ್ಲಿ ಗಮನಿಸಬೇಕಾದ ಅಂಶವೇನಂದರೆ, ಭಾರತದ ಒಂದು ರಾಜ್ಯದಲ್ಲಿ ಮದ್ಯಮಾರಾಟವನ್ನೇ ನಿಷೇಧ ಮಾಡಲಾಗಿದೆ ಆದರೆ, ಆ ರಾಜ್ಯದವರೇ ಮದ್ಯವನ್ನು ಅತಿಹೆಚ್ಚು ಸೇವಿಸುತ್ತಿದ್ದಾರೆ. ಹಾಗಾದರೆ, ಅವರಿಗೆ ಮದ್ಯ ಸಿಗುತ್ತಿರುವುದು ಎಲ್ಲಿಂದ ಎನ್ನುವ ಪ್ರಶ್ನೆಗೆ ಆ ರಾಜ್ಯ ಸರ್ಕಾರ ಪ್ರತಿಕ್ರಿಯೆ ನೀಡಬೇಕು.
- KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
- BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
- ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ
- ಭೂಕಂಪದ : ಟಿಬೆಟ್-ನೇಪಾಳ ಗಡಿಯಲ್ಲಿ 32 ಮಂದಿ ಸಾವು, 38 ಮಂದಿ ಗಾಯ
- ಭಾರತೀಯ ವಾಯುಪಡೆ: ಏರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ