ಕಾಂಗ್ರೆಸ್ ಸರ್ಕಾರದ ರಚನೆ ನಂತರ ಸಂಭಾವ್ಯ ಸಚಿವರು ಪಟ್ಟಿ ಇಲ್ಲಿದೆ

Team Newsnap
1 Min Read
Here is the list of possible ministers after the formation of the Congress government ಕಾಂಗ್ರೆಸ್ ಸರ್ಕಾರದ ರಚನೆ ನಂತರ ಸಂಭಾವ್ಯ ಸಚಿವರು ಪಟ್ಟಿ ಇಲ್ಲಿದೆ

ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಕುರ್ಚಿಗೆ ಇನ್ನಿಲ್ಲದ ಕಿತ್ತಾಟ ನಡೆದಿದೆ. ಇತ್ತ ಕಾಂಗ್ರೆಸ್ ಈಗಾಗಲೇ ಸಂಭಾವ್ಯ ಸಚಿವರ ಪಟ್ಟಿ ಸಿದ್ದ ಮಾಡಿದೆ.

ಸಂಭಾವ್ಯ ಸಚಿವರ ಪಟ್ಟಿ ಇಂತಿದೆ :

ಬೆಳಗಾವಿ – ಲಕ್ಷ್ಮಣ್ ಸವಧಿ, ಲಕ್ಷ್ಮೀ ಹೇಬ್ಬಾಳ್ಕರ್, ಸತೀಶ್ ಜಾರಕಿಹೊಳಿ

ಬಾಗಲಕೋಟೆ – ಆರ್.ಬಿ.ತಿಮ್ಮಾಪುರ

ಬಿಜಾಪುರ – ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಯಶವಂತ ರಾಯಗೌಡ ಪಾಟೀಲ್

ಕಲಬುರಗಿ – ಪ್ರಿಯಾಂಕ್‌ ಖರ್ಗೆ, ಅಜಯ್‌ ಸಿಂಗ್, ಶರಣ ಪ್ರಕಾಶ್ ಪಾಟೀಲ್

ರಾಯಚೂರು – ಬಸನಗೌಡ ತುರುವಿಹಾಳ/ಹಂಪನಗೌಡ ಬಾದರ್ಲಿ

ಯಾದಗಿರಿ – ಶರಣಪ್ಪ ದರ್ಶನಾಪುರ್

ಬೀದರ್ – ರಹೀಮ್‌ ಖಾನ್, ಈಶ್ವರ್‌ ಖಂಡ್ರೆ

ಕೊಪ್ಪಳ – ರಾಘವೇಂದ್ರ ಹಿಟ್ನಾಳ್, ಬಸವರಾಜ ರಾಯರೆಡ್ಡಿ

ಗದಗ – ಹೆಚ್‌.ಕೆ. ಪಾಟೀಲ್

ಧಾರವಾಡ – ವಿನಯ್‌ ಕುಲಕರ್ಣಿ, ಪ್ರಸಾದ್‌ ಅಬ್ಬಯ್ಯ/ಸಂತೋಷ್ ಲಾಡ್

ಉತ್ತರ ಕನ್ನಡ – ಭೀಮಣ್ಣ ನಾಯಕ್

ಹಾವೇರಿ – ರುದ್ರಪ್ಪ ಲಮಾಣಿ

ಬಳ್ಳಾರಿ – ತುಕಾರಾಮ್‌, ನಾಗೇಂದ್ರ

ಚಿತ್ರದುರ್ಗ – ರಘುಮೂರ್ತಿ

ದಾವಣಗೆರೆ – ಶಾಮನೂರು ಶಿವಶಂಕರಪ್ಪ/ ಎಸ್​ಎಸ್​ ಮಲ್ಲಿಕಾರ್ಜುನ

ಶಿವಮೊಗ್ಗ – ಮಧು ಬಂಗಾರಪ್ಪ,
ಬಿ.ಕೆ.ಸಂಗಮೇಶ್

ಚಿಕ್ಕಮಗಳೂರು – ಟಿ.ಡಿ. ರಾಜೇಗೌಡ

ತುಮಕೂರು – ಡಾ. ಜಿ. ಪರಮೇಶ್ವರ್, ಎಸ್ ಆರ್. ಶ್ರೀನಿವಾಸ್, ಕೆಎನ್ ರಾಜಣ್ಣ

ಚಿಕ್ಕಬಳ್ಳಾಪುರ – ಸುಬ್ಬಾರೆಡ್ಡಿ

ಕೋಲಾರ- ರೂಪ ಶಶೀಧರ್​/ನಾರಾಯಣ ಸ್ವಾಮಿ

ಬೆಂಗಳೂರು- ಕೆಜೆ ಜಾರ್ಜ್​/ ರಾಮಲಿಂಗಾ ರೆಡ್ಡಿ, ಹ್ಯಾರಿಸ್​, ಎಂ. ಕೃಷ್ಣಪ್ಪ, ದಿನೇಶ್​ ಗುಂಡೂರಾವ್, ಜಮೀರ್ ಅಹಮ್ಮದ್ ಖಾನ್

ಮಂಡ್ಯ- ಎನ್​​ ಚೆಲುವರಾಯ ಸ್ವಾಮಿ

ದೆಹಲಿ ವಿಶೇಷ ಪ್ರತಿನಿಧಿ : ಪಿ ಎಂ. ನರೇಂದ್ರ ಸ್ವಾಮಿ

ಮಂಗಳೂರು- ಯುಟಿ ಖಾದರ್

ಮೈಸೂರು-ಎಚ್​ಸಿ ಮಾಹದೇವಪ್ಪ/ ತನ್ವೀರ್​ ಸೇಠ್​

ಚಾಮರಾಜನಗರ- ಪುಟ್ಟರಂಗಶೆಟ್ಟಿ

ಕೊಡಗು- ಎಎಸ್​ ಪೊನ್ನಣ್ಣ

ಬೆಂಗಳೂರು ಗ್ರಾಮಾಂತರ. ಕೆಚ್​​ ಮುನಿಯಪ್ಪ

ವಿಧಾನ ಪರಿಷತ್‌ನಿಂದ ಸಂಪುಟಕ್ಕೆ ಸಂಭಾವ್ಯ ಅಭ್ಯರ್ಥಿಗಳು

ಇದನ್ನು ಓದಿ –ರಾಜ್ಯದಲ್ಲಿ 2 ದಿನ ಭಾರೀ ಮಳೆ ಸಾಧ್ಯತೆ : ಮುನ್ಸೂಚನೆ

ಬಿ.ಕೆ. ಹರಿಪ್ರಸಾದ್
ಸಲೀಂ ಅಹಮದ್
ನಜೀರ್‌ ಅಹಮದ್
ಮಂಜುನಾಥ್‌ ಬಂಡಾರಿ
ದಿನೇಶ್‌ ಗೂಳಿಗೌಡ
ಎಸ್. ರವಿ

Share This Article
Leave a comment