Karnataka

ಕಾಂಗ್ರೆಸ್‍ನ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ: ಜೆಡಿಎಸ್‍ನ ಹಾಲಿ ಶಾಸಕರ ಹೆಸರು

ರಾಜ್ಯ ಕೆಪಿಸಿಸಿಗೆ ಹಾಸನ ಜಿಲ್ಲಾ ಕಾಂಗ್ರೆಸ್ ಸಮಿತಿಯು ನಿರೀಕ್ಷಿತ ಅಭ್ಯರ್ಥಿಗಳ ಪಟ್ಟಿಯನ್ನು ಕಳುಹಿಸಿದೆ. ಆ ಪಟ್ಟಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಜೆಡಿಎಸ್‍ನ ಹಾಲಿ ಶಾಸಕರ ಹೆಸರು ಇದ್ದು ಭಾರಿ ಕುತೂಹಲ ಮೂಡಿಸಿದೆ.‘ಮೋದಿ ಹತ್ಯೆ ಮಾಡಿ’ ಕರೆ ನೀಡಿದ್ದ ಕಾಂಗ್ರೆಸ್ ನಾಯಕ ಪಟೇರಿಯಾ ಬಂಧನ

ಹಾಲಿ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಪಕ್ಷ ತೊರೆದು ಕಾಂಗ್ರೆಸ್‍ನಿಂದ ಸ್ಪರ್ಧಿಸುತ್ತಾರಾ ಎಂಬ ಚರ್ಚೆಗೆ ಈ ಪಟ್ಟಿ ಅನುವು ನೀಡಿದೆ.

ಕಾಂಗ್ರೆಸ್‍ನ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೆ.ಎಂ.ಶಿವಲಿಂಗೇಗೌಡ ಅವರಿಗೆ ಅರಸೀಕೆರೆಯಿಂದ ಟಿಕೆಟ್ ಎಂಬ ಚರ್ಚೆಗಳಿಗೆ ಈ ಪಟ್ಟಿ ಇನ್ನಷ್ಟು ಪುಷ್ಠಿ ನೀಡಿದೆ.

ಹಾಸನ ಜಿಲ್ಲಾ ಕಾಂಗ್ರೆಸ್ ನ ನಿರೀಕ್ಷಿತ ಅಭ್ಯರ್ಥಿಗಳ ವಿವರ :

  • ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಕೆ.ಎಂ.ಶಿವಲಿಂಗೇಗೌಡ
  • ಅರಕಲಗೂಡು ಕ್ಷೇತ್ರದಿಂದ ಹಾಲಿ ಬಿಜೆಪಿಯಲ್ಲಿರುವ ಹಾಗೂ ಮಾಜಿ ಸಚಿವ ಎ.ಮಂಜು,
  • ಬೇಲೂರು ಕ್ಷೇತ್ರದಿಂದ ಮಾಜಿ ಸಚಿವ ಬಿ.ಶಿವರಾಂ
  • ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಿಂದ ಹೆಚ್.ಸಿ.ಶ್ರೀಕಂಠಯ್ಯ ಹಿರಿಯ ಪುತ್ರ ಲಲಿತ್ ರಾಘವ್,
  • ಹಾಸನ ವಿಧಾನಸಭಾ ಕ್ಷೇತ್ರದಿಂದ ಬಿ.ಕೆ.ರಂಗಸ್ವಾಮಿ ಅಲಿಯಾಸ್ ಬನವಾಸೆ ರಂಗಸ್ವಾಮಿ,
  • ಹೊಳೆನರಸೀಪುರ ವಿಧಾನ ಸಭಾ ಕ್ಷೇತ್ರದಿಂದ ಶ್ರೇಯಸ್ ಪಟೇಲ್,
  • ಆಲೂರು-ಸಕಲೇಶಪುರ ಕ್ಷೇತ್ರದಿಂದ ಮುರುಳಿ ಮೋಹನ್‍ಗೆ ಟಿಕೆಟ್ ಶಿಫಾರಸ್ಸು ಮಾಡಿ ಪಟ್ಟಿ ಕಳುಹಿಸಲಾಗಿದೆ
Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024