ಬೆಂಗಳೂರು : ಮುಖ್ಯ ಕಾರ್ಯದರ್ಶಿ ಹುದ್ದೆಗೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್ ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಅವರಿಂದ ತೆರವಾಗುವ ಹುದ್ದೆಗೆ ಎಲ್.ಕೆ. ಅತೀಕ್ ಅವರನ್ನು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಇದನ್ನು ಓದಿ – ಪೋಷಕತ್ವದಲ್ಲಿ ಎಡವುತ್ತಿದ್ದೇವೆಯೇ? (ಬ್ಯಾಂಕರ್ಸ್ ಡೈರಿ)
ಹಣಕಾಸು ಇಲಾಖೆಯ ಹೆಚ್ಚುವರಿ ಪ್ರಭಾರವನ್ನೂ ಇವರಿಗೆ ವಹಿಸಿ ಆದೇಶಿಸಲಾಗಿದೆ.
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು