ಮಂಡ್ಯ ಜಿಲ್ಲೆಯಲ್ಲಿ ವಾರದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧಾರ.
ಈ ಕುರಿತಂತೆ ಜಿಲ್ಲಾಧಿಕಾರಿ ಜನನ ಆದೇಶ ಹೊರಡಿಸಿದ್ದಾರೆ.
ಕೊರೋನಾ 2ನೇ ಅಲೆ ವ್ಯಾಪಕ ವಾಗಿ ಹರಡಿರುವ ಹಿನ್ನೆಲೆ.
ಸಂಪೂರ್ಣ ಲಾಕ್ ಡೌನ್ ಆದೇಶ ಜಾರಿ ಮಾಡಿದ್ದಾರೆ.
ವೈದ್ಯಕೀಯ ಸೇವೆ, ಕೃಷಿ ಚಟುವಟಿಕೆ, ಹಾಲಿನ ಬೂತ್, ನ್ಯಾಯಬೆಲೆ ಅಂಗಡಿ ಹೊರತುಪಡಿಸಿ ಉಳಿದೆಲ್ಲಾ ಸೇವೆ ಸಂಪೂರ್ಣ ಬಂದ್ ಮಾಡಲಾಗಿದೆ.
ಮಂಗಳವಾರ, ಬುಧವಾರ, ಶುಕ್ರವಾರ, ಶನಿವಾರ ಕಂಪ್ಲೀಟ್ ಲಾಕ್‌ಡೌನ್.
ಭಾನುವಾರ, ಸೋಮವಾರ ಹಾಗೂ ಗುರುವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ. ಆದೇಶ ಉಲ್ಲಂಘಿಸಿದರೆ ಶಿಸ್ತು ಕ್ರಮದ ಎಚ್ಚರಿಕೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ