ನವದೆಹಲಿ : ಲೋಕಸಭೆ ಚುನಾವಣೆಯ ದಿನಾಂಕವನ್ನು ಮಾರ್ಚ್ 14-15 ರ ಸುಮಾರಿಗೆ ಘೋಷಿಸುವ ಸಾಧ್ಯತೆಯಿದೆ .
ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗವು ನಿರಂತರವಾಗಿ ತಯಾರಿ ನಡೆಸುತ್ತಿದ್ದು ,ಅಂತಿಮ ಹಂತದಲ್ಲಿದೆ .
ಪ್ರಸ್ತುತ ಚುನಾವಣಾ ಆಯೋಗದ ಅಧಿಕಾರಿಗಳು ಸಾರ್ವತ್ರಿಕ ಚುನಾವಣೆಗೆ ಸಿದ್ಧತೆಗಳನ್ನು ನಿರ್ಣಯಿಸಲು ಹಲವಾರು ರಾಜ್ಯಗಳಿಗೆ ಭೇಟಿ ನೀಡುತ್ತಿದ್ದಾರೆ.
ಲೋಕಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಲು ಚುನಾವಣಾ ಆಯೋಗದ (ಇಸಿ) ಪೂರ್ಣ ಪೀಠ ಸೋಮವಾರ ಪಶ್ಚಿಮ ಬಂಗಾಳದ ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ಭೇಟಿ ಮಾಡಿ , ಕಾಂಗ್ರೆಸ್, ತನ್ನ ವಿರೋಧ ಪಕ್ಷಗಳ ಮೈತ್ರಿ ಪಾಲುದಾರರೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸುವಲ್ಲಿ ನಿರತವಾಗಿದೆ.
ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ ,ಮೊದಲ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಹಿರಿಯ ನಾಯಕರ ಹೆಸರುಗಳಿವೆ.ರಾಜಧಾನಿ ಸೇರಿದಂತೆ 7 ರಾಜ್ಯಗಳಲ್ಲಿ ಎನ್‌ಐಎ (NIA) ದಾಳಿ
195 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ . ಆದರೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿಲ್ಲ.
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ