ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಲೋಕಸಭೆ ಚುನಾವಣೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲೇ ನಡೆಯಲಿದೆ ಎಂದು ಘೋಷಿಸಿದ್ದಾರೆ.
ನಮ್ಮ ಸರ್ಕಾರ ಬಲಿಷ್ಠವಾಗಿದೆ , ಇದರ ಬಗ್ಗೆ ಅನುಮಾನ ಬೇಡ ಎಂದು ಡಿಕೆ ಶಿವಕುಮಾರ್ ಮಾತನಾಡಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಲೋಕಸಭಾ ಚುನಾವಣೆ ನಡೆಯಲಿದೆ ಎಂದಿದ್ದಾರೆ.
ಇದನ್ನು ಓದಿ –ಶೀಘ್ರವೇ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 10 ರೂ.ವರೆಗೆ ಇಳಿಕೆ
ಚುನಾವಣೆ ನಾವಿಬ್ಬರು ಒಟ್ಟಿಗೆ ಸೇರಿ ಮಾಡುತ್ತೇವೆ . ಆದರೆ ಸಿದ್ದರಾಮಯ್ಯ ನವರ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ, ಅದರಲ್ಲಿ ” ಅನುಮಾನ ಬೇಡ ” ಎಂದು ಸ್ಪಷ್ಟಪಡಿಸಿದ್ದಾರೆ .
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು