ಈ ದಾಳಿಯ ವೇಳೆ ಪ್ರವೇಶ ದ್ವಾರ ಹಾಗೂ ಪಾರ್ಕಿಂಗ್ ಲಾಟ್ ನಲ್ಲಿ ಯಾವುದೇ ಲೆಕ್ಕಕ್ಕೆ ಸಿಗದ 4.10 ಲಕ್ಷ ನಗದು ದೊರೆತಿದೆ.
ಪ್ರವೇಶ ಟಿಕೆಟ್ ಹಾಗೂ ಪಾರ್ಕಿಂಗ್ ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂಬ ದೂರಿನ ಆಧಾರದ ಮೇಲೆ ದಾಳಿ ನಡೆಸಲಾಗಿದೆ.‘ COMEDK ಪರೀಕ್ಷೆ’ ಫಲಿತಾಂಶ ನಾಳೆ ಮಧ್ಯಾಹ್ನ 2 ಗಂಟೆಗೆ ಬಿಡುಗಡೆ
ಲೋಕಾಯುಕ್ತ ಎಸ್ಪಿ ಸಚಿತ್ ರವರ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ.ಮೈಸೂರು ,ಚಾಮರಾಜನಗರ, ಮಂಡ್ಯ ಹಾಗೂ ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ ಗಳು ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.ಶೋಧಕಾರ್ಯ ಮುಂದುವರಿದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು