ಅರಮನೆ ಮಂಡಳಿ ಕಚೇರಿ ಮೇಲೆ ‘ಲೋಕಾ’ದಾಳಿ : ಲೆಕ್ಕವೇ ಇಲ್ಲದ 4 ಲಕ್ಷ ವಶ

Team Newsnap
1 Min Read

ಮೈಸೂರು: ಅರಮನೆ ಮಂಡಳಿ ಕಚೇರಿ ಮೇಲೆ ಗುರುವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ದಾಳಿಯ ವೇಳೆ ಪ್ರವೇಶ ದ್ವಾರ ಹಾಗೂ ಪಾರ್ಕಿಂಗ್ ಲಾಟ್ ನಲ್ಲಿ ಯಾವುದೇ ಲೆಕ್ಕಕ್ಕೆ ಸಿಗದ 4.10 ಲಕ್ಷ ನಗದು ದೊರೆತಿದೆ.

ಪ್ರವೇಶ ಟಿಕೆಟ್ ಹಾಗೂ ಪಾರ್ಕಿಂಗ್ ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂಬ ದೂರಿನ ಆಧಾರದ ಮೇಲೆ ದಾಳಿ ನಡೆಸಲಾಗಿದೆ.‘ COMEDK ಪರೀಕ್ಷೆ’ ಫಲಿತಾಂಶ ನಾಳೆ ಮಧ್ಯಾಹ್ನ 2 ಗಂಟೆಗೆ ಬಿಡುಗಡೆ

ಲೋಕಾಯುಕ್ತ ಎಸ್ಪಿ ಸಚಿತ್ ರವರ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ.ಮೈಸೂರು ,ಚಾಮರಾಜನಗರ, ಮಂಡ್ಯ ಹಾಗೂ ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ ಗಳು ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.ಶೋಧಕಾರ್ಯ ಮುಂದುವರಿದಿದೆ.

Share This Article
Leave a comment