ಮೈಸೂರಿನಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ನಗರದ 7 ಕಡೆ ದಾಳಿ ನಡೆಸಿದ್ದಾರೆ. ಸಣ್ಣ ನೀರಾವರಿ ಇಲಾಖೆ ಜೆಇ ರಫೀಕ್ ಮನೆ ಹಾಗೂ ಸಂಬಂಧಿಕರ ಮನೆ ಸೇರಿದಂತೆ ಕೆಲವೆಡೆ ಕೂಡ ದಾಳಿ ನಡೆಸಿದ್ದಾರೆ.
ಮಡಿಕೇರಿಯ ಸಣ್ಣ ನೀರಾವರಿ ಇಲಾಖೆಯ ಜೆಇ ರಫೀಕ್ ಮನೆ ಸೇರಿ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಜೊತೆಗೆ ಮಡಿಕೇರಿ ಪಿಡಬ್ಲ್ಯೂಡಿ ಇಇ ನಾಗರಾಜ್ ಮನೆ ಮೇಲೂ ದಾಳಿ ನಡೆಸಲಾಗಿದೆ.ಮೈಸೂರು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಜಿಟಿಡಿ, ಪುತ್ರ ಹರೀಶ್ ಗೌಡನಿಗೂ ಟಿಕೆಟ್ ?
ಮೈಸೂರಿನಲ್ಲಿರುವ ನಾಗರಾಜು ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೊಂದೆಡೆ ಕುಶಾಲನಗರ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ನಿವಾಸದ ಮೇಲೆ ಕೂಡ ಲೋಕಾಯುಕ್ತರ ದಾಳಿ ನಡೆದಿದೆ. ಇವರು ಇಂಟೆಲಿಜೆನ್ಸ್ ವಿಭಾಗಕ್ಕೆ ವರ್ಗಾವಾದರೂ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ ಮೈಸೂರು ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದ ತಂಡದಿಂದ ಏಳು ಕಡೆಗಳಲ್ಲಿ ದಾಳಿ ನಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು