ಕೋಲಾರ ಡಿಎಫ್‌ಒ ನಿವಾಸ ಹಾಗೂ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಕೋಲಾರ ಡಿಎಫ್‌ಒ ವೆಂಕಟೇಶ್ ಮನೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡುವುದು ಬೇಡ : ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಯಡಿಯೂರಪ್ಪ ಪತ್ರ
ಕೋಲಾರ ನಗರದ ಕ್ಲಾಕ್ ಟವರ್ ಬಳಿ ಇರುವ ಕ್ವಾಟರ್ಸ್ , ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಸದ್ಯ, ಪರಿಶೀಲನೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು ಮಹತ್ವದ ದಾಖಲೆ ಹುಡುಕಾಟದಲ್ಲಿ ನಿರತರಾಗಿದ್ದಾರೆ ಎಂದು ತಿಳಿದು ಬಂದಿದೆ.
More Stories
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಐದು ಷರತ್ತು
ಒಡಿಶಾ ರೈಲು ಅಪಘಾತ: ಸಿಬಿಐ ತನಿಖೆಗೆ ಶಿಫಾರಸ್ಸು -ಕೇಂದ್ರ ರೈಲ್ವೆ ಸಚಿವ ಪ್ರಕಟ
ಮಂಡ್ಯ : ಲಾರಿಗೆ ಕಾರು ಡಿಕ್ಕಿ – ನೆಲಮಂಗಲದ ನಾಲ್ವರು ಸಾವು