ರಾಜ್ಯದ 58 ಕಡೆಗಳಲ್ಲಿ 13 ಮಂದಿ ಎಸ್ಪಿಗಳು, 12 ಮಂದಿ ಡಿವೈಎಸ್ಪಿ 25 ಪಿಐ ಸೇರಿದಂತೆ 130 ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಪಾಲಿಕೆ ಮುಖ್ಯ ಎಂಜಿನಿಯರ್ ರಂಗನಾಥ್‌ಗೆ ಸೇರಿದ ಐದು ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೀದರ್‌ನಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ಮೂರು ಕಡೆ ಹಾಗೂ ಕಲಬುರಗಿಯಲ್ಲಿ ಒಂದು ಕಡೆ ದಾಳಿ ನಡೆಸಿದ್ದಾರೆ.
ಕಾರಂಜಾ ಇಲಾಖೆಯ ಕಾರ್ಯಪಾಲಕ ಅಭಿಯಂತರ ಶಿವಕುಮಾರ ಸ್ವಾಮಿ ನಿವಾಸ ಮತ್ತು ಕಚೇರಿ ಮೇಲೆ ದಾಳಿ ಮಾಡಲಾಗಿದೆ.ಮಗ ಮದುವೆ ಆಗುವ ಹುಡುಗಿನ ಅಪ್ಪನೇ ಮದ್ವೆ ಆದಂತಿದೆ: ಚಲುವರಾಯಸ್ವಾಮಿ ವ್ಯಂಗ್ಯ
ಈ ದಾಳಿಗಳಯನ್ನು ಲೋಕಾಯುಕ್ತ ಎಸ್ಪಿ ಆಂಥೋನಿ ಜಾನ್ ಮರ್ಗಾದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಎಂ.ಎನ್.ಓಲೇಕಾರ ನೇತೃತ್ವದಲ್ಲಿ ನಡೆಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು