ರಾಜ್ಯದ ಆರ್ ಟಿ ಒ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ತಂಡವು ಕಲಬುರಗಿ, ಬೀದರ್ ನಲ್ಲಿ ದಾಳಿ ನಡೆದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ಚೆಕ್ ಪೋಸ್ಟ್ ಸೇರಿ ರಾಜ್ಯದ ಹಲವು ಲೋಕಾಯುಕ್ತ ತಂಡ ಧಿಡೀರ್ ದಾಳಿ ನಡೆಸಿದೆ.
ಕಲಬುರಗಿ, ಬೀದರ್, ಲೋಕಾಯುಕ್ತ ತಂಡ ಈ ಕಾರ್ಯಾಚರಣೆ ನಡೆಸಿ ಪರಿಶೀಲನೆ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರು ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಹುಮ್ನಾಬಾದ್, ಅತ್ತಿಬೆಲೆ ಆರ್ ಟಿ ಒ ಚೆಕ್ ಪೋಸ್ಟ್ ಗಳ ಮೇಲೆ ದಾಳಿ ನಡೆಸಿದ್ದಾರೆ.
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
More Stories
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ