ಬಳ್ಳಾರಿ: ಲೋಕಾಯುಕ್ತ ಆರ್‌ಟಿಒ ಕಚೇರಿಯ ಸಿಬ್ಬಂದಿ ಮನೆ ಮೇಲೆ ದಾಳಿ ನಡೆಸಿದ್ದು ,ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ಪಡೆದಿದೆ
ಜಿಲ್ಲೆಯ ಹೊಸಪೇಟೆಯ ವಿವೇಕಾನಂದ ನಗರದಲ್ಲಿರುವ ಆರ್‌ಟಿಒ ಕಚೇರಿಯ ಎಸ್‌ಡಿಸಿ ನಾಗೇಶ ಅವರ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ಧಾರೆ.
ಇದನ್ನು ಓದಿ –ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಬಳ್ಳಾರಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಮಹಮ್ಮದ್ ರಫೀಕ್ ನೇತೃತ್ವದಲ್ಲಿ ದಾಳಿ ನಡೆಸಿದ್ದು , 3 ಲಕ್ಷ ನಗದು ಸೇರಿ ಬೆಳ್ಳಿ-ಬಂಗಾರ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ