December 22, 2024

Newsnap Kannada

The World at your finger tips!

revenue , lokayukta , Karnataka

ಲೇಔಟ್​ ಪರವಾನಗಿ ನೀಡಲು ಲಂಚಕ್ಕೆ ಕೈಯೊಡ್ಡಿದ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Spread the love

2 ಲಕ್ಷ ಲಂಚ ಸ್ವೀಕಾರ : ನಗರ ಯೋಜನಾ ಪ್ರಾಧಿಕಾರಗಳು ಸಹಾಯಕ ನಿರ್ದೇಶಕ ಲೋಕಾಯುಕ್ತ ಬಲೆಗೆ, ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಲೇಔಟ್​ನಿರ್ಮಾಣದ ಅನುಮತಿಗಾಗಿ 2 ಲಕ್ಷ ರು ಲಂಚ ಸ್ವೀಕರಿಸುವಾಗ ನಗರ ಯೋಜನಾ ಪ್ರಾಧಿಕಾರಗಳು ಸಹಾಯಕ ನಿರ್ದೇಶಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕೆ.ಆರ್.ಮಂಜು ಹಾಗೂ ಭರತ್ ಬಲೆಗೆ ಬಿದ್ದ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕರು.

ಕೊಂಡಜ್ಜಿ ಗ್ರಾಮದಲ್ಲಿ ಲೇಔಟ್​ ನಿರ್ಮಿಸುತ್ತಿದ್ದ, ಶ್ರೀನಿವಾಸ್​ ಎನ್ನುವವರಿಂದ ಲೇಔಟ್​ ನಿರ್ಮಾಣಕ್ಕೆ ಪರವಾನಗಿ ನೀಡಲು 3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ. ಈಗಾಗಲೇ 1 ಲಕ್ಷ ರೂ. ಲಂಚ ಸ್ವೀಕರಿಸಿದ್ದ ಕೆ.ಆರ್.ಮಂಜು ಮತ್ತು ಭರತ್, ಇಂದು 2 ಲಕ್ಷ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ.

ಇಬ್ವರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!