ಲಂಡನ್‌ನಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳ ಹಾರಾಟವನ್ನು ಕೇಂದ್ರ ಸರ್ಕಾರ ಇಂದಿನಿಂದ (ಡಿ. 22) ಡಿ. 31ರ ತನಕ ರದ್ದು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಯುಕೆಯಿಂದ ಭಾರತಕ್ಕೆ ಬರುವ ವಿಮಾನಗಳ ಹಾರಾಟವನ್ನು ಡಿ. 22ರಿಂದ 31ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಅಂತ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.
ಯುನೈಟೆಡ್ ಕಿಂಗ್ ಡಮ್ ನಲ್ಲಿ ಹೊಸ ಕೊರೊನಾ ವೈರಸ್ ನ ಹೊಸ ರೋಗಕುರಿತು ಕೇಂದ್ರ ಸರ್ಕಾರ ವು ಕಟ್ಟೆಚ್ಚರ ವಹಿಸುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಹೇಳಿದ್ದಾರೆ.
ಯುಕೆಯಲ್ಲಿ ಕೊರೊನಾವೈರಸ್ ನ ಹೊಸ ತಳಿಯನ್ನು ಕಂಡು ಹಿಡಿದಿದ್ದಾರೆ. ಆತಂಕಪಡುವ ಅಗತ್ಯವಿಲ್ಲ ಎಂದು ಹರ್ಷವರ್ಧನ್ ಹೇಳಿದ್ದಾರೆ.
ಇನ್ನೂ ಇದೇ ವೇಳೆ ದೆಹಲಿ ಸಿಎಂ ಕ್ರೇಜಿವಾಲ್, ಲಂಡನ್‌ನಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದು ಮಾಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು.
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ