ಬಿಳಿಗಿರಿರಂಗನ ಬೆಟ್ಟದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬುಧವಾರ ಬೆಳಿಗ್ಗೆ ಕಾಡಾನೆ ಲಗ್ಗೆ ಇಟ್ಟು ವಿದ್ಯಾರ್ಥಿಗಳು ಆತಂಕಕ್ಕೆ ಈಡಾಗಿದ್ದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ತಂತಿ ಬೇಲಿಯನ್ನು ಕಿತ್ತು ಆನೆಯು ಒಳ ಪ್ರವೇಶಿಸಿದೆ.ಇದನ್ನು ಓದಿ –ಬೈಯ್ಯಪ್ಪನಹಳ್ಳಿ – ಕೆ.ಆರ್. ಪುರಂ ಮೆಟ್ರೋ ಟೆಸ್ಟ್ ಟ್ರಯಲ್: ಡಿಸೆಂಬರ್‌ಗೆ ವೈಟ್‌ಫೀಲ್ಡ್‌ಗೆ ಮೆಟ್ರೋ
ಬೆಳಗಿನ ಜಾವ 5. 45 ಸಮಯದಲ್ಲೇ ಇಲ್ಲಿನ ಸಿಬ್ಬಂದಿಯು ಕುಡಿಯುವ ನೀರಿನ ಮೋಟರ್ ಸ್ವಿಚ್ ಆನ್ ಮಾಡಲು ತೆರಳುತ್ತಿರುವಾಗ ಆನೆಯನ್ನು ನೋಡಿದ್ದಾರೆ.
ತಕ್ಷಣ ಈ ಬಗ್ಗೆ ಶಾಲೆಯ ಶಿಕ್ಷಕರ ವರ್ಗದವರಿಗೆ ತಿಳಿಸಿ ಶಾಲಾ ಮಕ್ಕಳನ್ನು ಕೊಠಡಿ ಒಳಗೆ ಇರಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿಯನ್ನು ತಿಳಿಸಿದ್ದಾರೆ.
ತಕ್ಷಣ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಏರ್ ಗನ್ , ಪಟಾಕಿ ಸಿಡಿಸುವ ಮೂಲಕ ಕಾರ್ಯಾಚರಣೆ ಮಾಡಿ ಆನೆಯನ್ನು ಶಾಲೆಯಿಂದ ಹೊರ ಹೋಗುವ ರೀತಿಯಲ್ಲಿ ಕಾಯ೯ಚರಣೆಯನ್ನು ಮಾಡಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ