ಮಂಡ್ಯದಿಂದ ಬೆಂಗಳೂರು ಕಡೆಗೆ ಮರದ ಹೊಟ್ಟು ತುಂಬಿಕೊಂಡು ಹೋಗುತ್ತಿದ್ದ ಲಾರಿ ಚೆಕ್ ಪೋಸ್ಟ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ,ಅದೃಷ್ಟವಶಾತ್ ಪ್ರಾಣಾಪಾಯದಿಂದ ಕರ್ತವ್ಯ ನಿರತರಾಗಿದ್ದ ಸಿಬ್ಬಂದಿ ಪಾರಾಗಿದ್ದಾರೆ.
ಇದನ್ನು ಓದಿ – ಸುಮಲತಾ ಅಂಬರೀಶ್ ಬಿಜೆಪಿ ಗೆ ಸೇರ್ಪಡೆ
ಈ ಅಪಘಾತ , ಚಾಲಕ ಮದ್ಯಪಾನ ಮಾಡಿ ಲಾರಿ ಚಲಾಯಿಸಿದ್ದರಿಂದ ಸಂಭವಿಸಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ,ಲಾರಿ ಚಾಲಕನನ್ನು ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು