ಲಾರಿ ಡಿಕ್ಕಿಯಾಕಿ ಬೈಕಿನಲ್ಲಿ ತೆರಳುತ್ತಿದ್ದ ಅಕ್ಕ, ತಮ್ಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ದೇಸೂರು ಬಳಿ ನಡೆದಿದೆ.
ರೇಣುಕಾ ತೇಗೂರ್(25), ಕಲ್ಮೇಶ್ ಕೊಳವಿ(19) ಮೃತ ದುರ್ದೈವಿಗಳು. ದೇಸೂರ್‍ನಿಂದ ಕಮಲ್ ನಗರದತ್ತ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಓವರ್‍ಟೆಕ್ ಮಾಡುವ ವೇಳೆ ಲಾರಿಗೆ ಬೈಕ್ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಲಾರಿ ಚಕ್ರದಡಿ ಸಿಲುಕಿ ಅಕ್ಕ-ತಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿತ್ತು. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )