December 26, 2024

Newsnap Kannada

The World at your finger tips!

vishali

ಪ್ರೇಮ ವೈಫಲ್ಯ : ಮಂಗಳೂರು ಯುವ ವೈದ್ಯೆ ವೈಶಾಲಿ ಆತ್ಮಹತ್ಯೆ

Spread the love

ಪ್ರೇಮ ವೈಫಲ್ಯಕ್ಕೆ ಬೇಸತ್ತು ವೈದ್ಯೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ಜರುಗಿದೆ

ವೈಶಾಲಿ ಗಾಯಕ್ವಾಡ್ (25)ಆತ್ಮಹತ್ಯೆಗೆ ಶರಣಾದ ವೈದ್ಯೆ ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಇಂಟರ್ನ್ ಶಿಪ್​ನಲ್ಲಿದ್ದ ವೈಶಾಲಿ, ಎಂಬಿಬಿಎಸ್ ಕ್ಲಾಸ್​ಮೇಟ್ ಆಗಿದ್ದ ಕೇರಳದ ಪಾಲಕ್ಕಾಡ್ ನಿವಾಸಿ ಸುಜೀಶ್ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ.

ವೈಶಾಲಿ ಹಾಗೂ ಸುಜೀತ್ ನಡುವೆ ವೈಮನಸ್ಸು ಉಂಟಾಗಿದ್ದ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗುತ್ತಿದೆ.

ಸದ್ಯ ಉಳ್ಳಾಲ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸುಜೀತ್​ನನ್ನು ವಶಕ್ಕೆ ಪಡೆದಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!