ಗಂಡನ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ ಮಾಡಿಕೊಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯ ವೀರಣ್ಣ ಪಾಳ್ಯದಲ್ಲಿ ನಡೆದಿದೆ.
ಸಂಗೀತಾ (26) ನೇಣಿಗೆ ಶರಣಾದ ಗೃಹಿಣಿ. ಗಂಡ ವಿನಯ್ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ
ಆತ್ಮಹತ್ಯೆಗೂ ಮುನ್ನ ಸಂಗೀತಾ ಡೆತ್ ನೋಟ್ ಬರೆದಿಟ್ಟಿರುವ ಈಕೆ
ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.
ದಂಪತಿಗಳಿಬ್ಬರು, ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅಮೃತಹಳ್ಳಿ ಪೊಲೀಸರು ಪತಿ ವಿನಯ್ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ