crime

ಲವ್​ ಯು ರಚ್ಚು ಚಿತ್ರ :ಪೈಟರ್ ದುರಂತ ಸಾವಿನ‌ ಪ್ರಕರಣ – ಮೂವರ ಬಂಧನ – ಇಬ್ಬರು ನಾಪತ್ತೆ

ಲವ್​ ಯು ರಚ್ಚು ಚಿತ್ರದ ಶೂಟಿಂಗ್ ವೇಳೆ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ
ಬಿಡದಿ ಪೊಲೀಸರು ಐವರ ವಿರುದ್ಧ ದೂರು ದಾಖಲಿಸಿ, ಎಫ್​​ಐಆರ್​​ ಹಾಕಿದ್ದಾರೆ.

ಬಿಡದಿಯ ಜೋಗನಪಾಳ್ಯದಲ್ಲಿ ಶೂಟಿಂಗ್ ನಡೆಯುತ್ತಿದ್ದಾಗ 11 ಕೆವಿ ವಿದ್ಯುತ್ ತಂತಿ ತಗುಲಿ ಫೈಟರ್ ಅಸಿಸ್ಟೆಂಟ್ ವಿವೇಕ್ ಎಂಬುವರು ಸಾವನ್ನಪ್ಪಿದರು.

ಬಿಡದಿ ಪೊಲೀಸರು ನಿನ್ನೆಯೇ​ ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ. ನಂತರ
ವಿವೇಕ್ ಕುಟುಂಬದವರೂ ನೀಡಿದ್ದ ದೂರಿನ ಆನ್ವಯ ಪ್ರಕರಣದಲ್ಲಿ​ ನಿರ್ದೇಶಕ ಶಂಕರ್ ರಾಜ್, ನಿರ್ಮಾಪಕ ಗುರುದೇಶ ಪಾಂಡೆ , ಸಾಹಸ ನಿರ್ದೇಶಕ ವಿನೋದ್ , ಸಿನಿಮಾ ಇನ್​​​ಚಾರ್ಜ್​​ ಪರ್ನಾಂಡೀಸ್, ಕ್ರೇನ್ ಚಾಲಕ ಆಪರೇಟರ್ ಮಹೇದವ್ ಅರೋಪಿಗಳಾಗಿದ್ದಾರೆ.

ಐವರು ಆರೋಪಿಗಳ ವಿರುದ್ಧ 304, 337, 149 ಅಡಿಯಲ್ಲಿ ಬಿಡದಿ ಪೊಲೀಸರು ಎಫ್​​ಐಆರ್​​ ದಾಖಲಿಸಿಕೊಂಡಿದ್ದಾರೆ.

ಮೂವರನ್ನು ಬಂಧಿಸಲಾಗಿದೆ. ಇಬ್ಬರಿಗಾಗಿ ಶೋಧನೆ ಮುಂದುವರೆದಿದೆ.

ವಿದ್ಯುತ್ ತಂತಿ ಸ್ಪರ್ಶದಿಂದ ತಮಿಳುನಾಡು ಮೂಲಕದ ಫೈಟರ್​​ ವಿವೇಕ್(28) ಸಾವನ್ನಪ್ಪಿದ್ದರು
ಜೊತೆಗೆ ಮತ್ತೊಬ್ಬ ಫೈಟರ್ ರಂಜಿತ್ ಎಂಬಾತನಿಗೂ ವಿದ್ಯುತ್ ತಗುಲಿ ಗಂಭೀರ ಗಾಯವಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024