ಕೇವಲ 7 ತಿಂಗಳ ಹಿಂದೆ ಪರಿಚಯವಾದ ಯುವತಿಯನ್ನು ಪ್ರೀತಿಸಿ, 5 ತಿಂಗಳು ಲೀವಿನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಆಕೆ ಬಳಿಯೇ 4 ಲಕ್ಷ ರು ಕಿತ್ತುಕೊಂಡು ಯುವತಿ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆ ಎಸ್ಕೇಪ್ ಆಗಿದ್ದವನನ್ನು ಪೋಲಿಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ಜರುಗಿದೆ.
ಇವೆಂಟ್ ಮ್ಯಾನೇಜ್ಮೆಂಟ್ ಮಾಡಿಕೊಂಡಿದ್ದ 25 ವರ್ಷದ ಯುವತಿ ಪ್ರೀತಿಯಲ್ಲಿ ಮೋಸ ಹೋದಾಕೆ. ಯುವತಿಗೆ ಮೋಸ ಮಾಡಿದ ಯುವಕ ಅರುಣ್ ಯುವತಿಯ ಬಳಿ 4 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದಾನೆ ಎಂಬ ಮಾಹಿತಿ ಇದೆ.
ಈ ಸಂಬಂಧ ಯುವತಿ 2 ತಿಂಗಳ ಹಿಂದೆ ಬಗಲುಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಕಾರ್ಯಾಚರಣೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ಬಗಲುಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಕೆಯುಡಬ್ಲೂೃಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ
- ಸಂಕ್ರಾಂತಿ….
- ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
- ರೈತರ ಕ್ರಾಂತಿ ಸಂಕ್ರಾಂತಿ
More Stories
ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
ಹಣ ಡಬ್ಲಿಂಗ್ ಹೆಸರಲ್ಲಿ 2 ಕೋಟಿ ರೂಪಾಯಿ ವಂಚನೆ: 7 ಮಂದಿ ಬಂಧನ