December 26, 2024

Newsnap Kannada

The World at your finger tips!

cffec4e6 e643 4864 a2fd ed656dc76e5d

ಪ್ರೀತಿಸಿದವಳಿಗೆ ಬೇರೆ ಮದುವೆಯ ಸಿದ್ಧತೆ : ಪ್ರಿಯಕರ ಆತ್ಮಹತ್ಯೆಗೆ ಯತ್ನ

Spread the love

ತಾನು ಕಳೆದ 6 ವರ್ಷದಿಂದ ಪ್ರೀತಿಸಿದ ಹುಡುಗಿಗೆ‌ ಬೇರೆ ಮದುವೆಗೆ ಸಿದ್ಧತೆ ಹಿನ್ನೆಲೆಯಲ್ಲಿ ಪ್ರಿಯಕರ ಡೆತ್ ನೋಟ್ ಬರೆದಿಟ್ಟು ನಿದ್ರೆಮಾತ್ರೆ ಸೇವಿಸಿ ಆತ್ಮಹತ್ಯೆ ಯತ್ನಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ನಡೆದಿದೆ.

ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರಿಯಕರ ರಾಘವೇಂದ್ರ ಎಂದು ಗೊತ್ತಾಗಿದೆ.
ಈ ಜೋಡಿಗಳು ಆರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

8d36bc57 215f 43a8 b14e b99595cf3b45

ಹುಡುಗಿ ಮನೆಯವರ ಒತ್ತಡ ಹಿನ್ನೆಲೆ ಬೇರೆ ಮದುವೆಗೆ ಸಿದ್ಧತೆ ನಡೆಸಿದ್ದರು. ಮಗಳನ್ನು ಬೇರೆ ವರನೊಂದಿಗೆ ಮದುವೆ ಮಾಡಲು ಪೋಷಕರು ಹೊರಟಿರುವುದನ್ನು ಅರಿತು ಯುವಕ ಆತ್ಮಹತ್ಯೆ ಗೆ ಯತ್ನಿಸಿ, ಈಗ
ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!