ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ಶಿಡ್ಲಘಟ್ಟದಲ್ಲಿ ಪ್ರೇಮಿಗಳು ಒಂದೇ ಹಗ್ಗಕ್ಕೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ನವೀನ್ ಹಾಗೂ ವಂದನಾ ಎಂಬುವವರು ಮಾವಿನ ತೋಪಿನಲ್ಲಿ ನೇಣಿಗೆ ಕೊರಳೊಡ್ಡಿದ್ದು ,ಮೃತರು ಚಿಂತಾಮಣಿ ನಿವಾಸಿಗಳು ಎಂದು ತಿಳಿದು ಬಂದಿದೆ.
ಇದನ್ನು ಓದಿ – ನಂದಿನಿ ಹಾಲಿನ ದರ ಹೆಚ್ಚಳ – ಸಿಎಂ ಸಿದ್ದರಾಮಯ್ಯ
ವಂದನಾ ಮತ್ತು ನವೀನ್ ಪರಸ್ಪರ ಪ್ರೀತಿಸುತ್ತಿದ್ದರು . ಆದರೆ ಇಬ್ಬರ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಇಬ್ಬರು ಒಂದೇ ಹಗ್ಗಕ್ಕೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
More Stories
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ