ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿರುವಂತ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಶಾಪಿಂಗ್ ಗಾಗಿ ಬಂದಿದ್ದಂತ ಯುವಕ-ಯುವತಿಯರು, ಮೇಲಿನಿಂದ ಕೆಳಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ನಡೆದಿದೆ. ಕಟ್ಟಡ ಮೇಲಿನಿಂದ ಕೆಳಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದಂತ ಇಬ್ಬರ ಸ್ಥಿತಿ ಗಂಭೀರವಾಗಿ,ಯುವತಿ ಚಿಕಿತ್ಸೆ ವಿಫಲವಾಗಿ ಸಾವನ್ನಪ್ಪಿದಳು ಎಂದು ತಿಳಿದು ಬಂದಿದೆ.
ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಯುವತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಇನ್ನೂ ಯುವಕನಿಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಇದನ್ನು ಓದಿ –ಬಿಜೆಪಿ ಮುಖಂಡ ಅನಂತ್ ಆತ್ಮಹತ್ಯೆ ನಂತರ ಸಿಕ್ಕ ಡೆತ್ ನೋಟ್ ಬರೆದದ್ದು ಯಾರು
ಬೆಂಗಳೂರಿನ ಪ್ರಸಿದ್ಧ ಬ್ರಿಗೇಡ್ ರಸ್ತೆಯಲ್ಲಿರುವಂತ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ದುರಂತವೊಂದು ಇಂದು ಸಂಭವಿಸಿದೆ. 60 ಅಡಿ ಮೇಲಿಂದ ಹಾರಿದ್ದರು, ಈ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
More Stories
ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ