2022 ರ ಕೊನೆಯ ಸಂಪೂರ್ಣ ಚಂದ್ರಗ್ರಹಣʼವು ( Lunar Eclipse ) ನವೆಂಬರ್ 8 ರಂದು ಸಂಭವಿಸಲಿದೆ. ನಾಸಾ ಮುಂದಿನ ಸಂಪೂರ್ಣ ಚಂದ್ರಗ್ರಹಣವು ಮೂರು ವರ್ಷಗಳವರೆಗೆ ಸಂಭವಿಸುವುದಿಲ್ಲ.
ನಾಸಾ ( NASA ) ತನ್ನ ಟ್ವೀಟ್ ನವೆಂಬರ್ 8, 2022 ರಂದು ಚಂದ್ರನು ( Moon ) ಭೂಮಿಯ ನೆರಳಿನಲ್ಲಿ ಹಾದುಹೋಗುತ್ತಾನೆ ಮತ್ತು ಕೆಂಪು ಬಣ್ಣಕ್ಕೆ ತಿರುಗುತ್ತಾನೆ. ಇದು ಮತ್ತೆ 3 ವರ್ಷಗಳ ನಂತ್ರ ಸಂಭವಿಸುತ್ತದೆ.PSI ನೇಮಕಾತಿ ಅಕ್ರಮ – ಫಸ್ಟ್ ರ‍್ಯಾಂಕ್ ಪಡೆದಿದ್ದ ಸುಪ್ರಿಯಾ ಬಂಧನ
ಕೊನೆಯ ಬಾರಿಗೆ ಮೇ 15, 2022 ರಂದು ಸಂಪೂರ್ಣ ಚಂದ್ರಗ್ರಹಣ ( Lunar Eclipse ) ಸಂಭವಿಸಿತ್ತು. ಆದರೆ, ಇತ್ತೀಚಿನ ಸೂರ್ಯಗ್ರಹಣವು ( Solar Eclipse ) ಅಕ್ಟೋಬರ್ 25, 2022 ರಂದು ಸಂಭವಿಸಿತ್ತು. NASA ಪ್ರಕಾರ, ಮುಂದಿನ ಸಂಪೂರ್ಣ ಚಂದ್ರಗ್ರಹಣವು ಮಾರ್ಚ್ 14, 2025 ರಂದು ಸಂಭವಿಸುತ್ತದೆ.
ಚಂದ್ರಗ್ರಹಣವು ಸೂರ್ಯ, ಭೂಮಿ ಮತ್ತು ಚಂದ್ರನ ಇಂದೇ ಸಾಲಿನಲ್ಲಿ ಬಂದಾಗ ಸಂಭವಿಸುತ್ತದೆ. ಈ ಸಮಯದಲ್ಲಿ, ಚಂದ್ರನು ಅಂಬ್ರಾ ಎಂದು ಕರೆಯಲ್ಪಡುವ ಭೂಮಿಯ ನೆರಳಿನ ಗಾಢವಾದ ಭಾಗದಲ್ಲಿ ಬೀಳುತ್ತಾನೆ. ಇದು ಸಂಭವಿಸಿದಾಗ ಅದು ಕೆಂಪು ಬಣ್ಣಕ್ಕೆ ತಿರುಗುತ್ತದೆ.
ಭಾರತದಲ್ಲಿ ಚಂದ್ರಗ್ರಹಣ ಎಲ್ಲೆಲ್ಲಿ ?
- ದೆಹಲಿಯಲ್ಲಿ ಭಾಗಶಃ ಚಂದ್ರಗ್ರಹಣ ಗೋಚರಿಸಲಿದೆ , ಸಂಜೆ 5:32ಕ್ಕೆ ಚಂದ್ರೋದಯದಿಂದ ಆರಂಭವಾಗಿ ಸಂಜೆ 6:18ಕ್ಕೆ ಕೊನೆಗೊಳ್ಳಲಿದೆ.
- ಕೋಲ್ಕತ್ತಾ, ಸಿಲಿಗುರಿ, ಪಾಟ್ನಾ, ರಾಂಚಿ ಮತ್ತು ಗುವಾಹಟಿ ಸೇರಿದಂತೆ ಪೂರ್ವ ಭಾಗಗಳಲ್ಲಿ ಮಾತ್ರ ಸಂಪೂರ್ಣ ಚಂದ್ರಗ್ರಹಣವನ್ನು ವೀಕ್ಷಿಸಲು ಸಾಧ್ಯವಾಗುತ್ತದೆ.
ಪಂಚಾಂಗದ ಪ್ರಕಾರ, ಚಂದ್ರ ಗ್ರಹಣ ಸೂತಕವು ಬೆಳಿಗ್ಗೆ 9:21 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಸಂಜೆ 6:18 ಕ್ಕೆ ಕೊನೆಗೊಳ್ಳುತ್ತದೆ.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
More Stories
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ
ಒಂದು ದೇಶ, ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ