ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಚಿವರಾಗಿದ್ದ ಎಂ. ರಘುಪತಿ ಶನಿವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.
ಮಲ್ಲೇಶ್ವರಂ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ಇದನ್ನು ಓದಿ –ಬೆಂಗಳೂರಲ್ಲಿ ಮಳೆ ಅವಾಂತರ : .24 ವರ್ಷದ ಶಿವಮೊಗ್ಗದ ಯುವಕ ರಾಜಕಾಲುವೆ ಪಾಲು
ಮಲ್ಲೇಶ್ವರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಸಾರ್ವಜನಿಕ ವ್ಯವಸ್ಥೆಯನ್ನು ಮಾಡಿದ್ದಾರೆ. ನಾಳೆ ಬೆಳಗ್ಗೆ ಅಂತಿಮ ವಿಧಿವಿಧಾನ ನಡೆಯಲಿದೆ. ಎಂ. ರಘುಪತಿ ಅಗಲಿಕೆಗೆ ರಾಜಕೀಯ ನಾಯಕರು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ