ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಚಿವರಾಗಿದ್ದ ಎಂ. ರಘುಪತಿ ನಿಧನ

Team Newsnap
0 Min Read

ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಚಿವರಾಗಿದ್ದ ಎಂ. ರಘುಪತಿ ಶನಿವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ  ನಿಧನರಾದರು.

ಮಲ್ಲೇಶ್ವರಂ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಇದನ್ನು ಓದಿ –ಬೆಂಗಳೂರಲ್ಲಿ ಮಳೆ ಅವಾಂತರ : .24 ವರ್ಷದ ಶಿವಮೊಗ್ಗದ ಯುವಕ ರಾಜಕಾಲುವೆ ಪಾಲು

ಮಲ್ಲೇಶ್ವರಂ ನಿವಾಸದಲ್ಲಿ ಅಂತಿಮ  ದರ್ಶನಕ್ಕೆ ಸಾರ್ವಜನಿಕ ವ್ಯವಸ್ಥೆಯನ್ನು ಮಾಡಿದ್ದಾರೆ. ನಾಳೆ ಬೆಳಗ್ಗೆ ಅಂತಿಮ ವಿಧಿವಿಧಾನ ನಡೆಯಲಿದೆ. ಎಂ. ರಘುಪತಿ ಅಗಲಿಕೆಗೆ ರಾಜಕೀಯ ನಾಯಕರು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

Share This Article
Leave a comment