December 23, 2024

Newsnap Kannada

The World at your finger tips!

ಮಾ. 4ರಿಂದ 27ರ ತನಕ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Spread the love

ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಮಾರ್ಚ್​​ 4ರಿಂದ 27 ದಿನಗಳ ಕಾಲ ಸೆಕ್ಷನ್ 144 ಜಾರಿ ಮಾಡಲು ಆದೇಶಿಸಲಾಗಿದೆ.

ಈ ಕುರಿತಂತೆ ಬೆಂಗಳೂರು ಕಮಿಷನರ್​ ಕಮಲ್​ ಪಂತ್ ಆದೇಶ ಹೊರಡಿಸಿ
ಅಧಿವೇಶನದ ವೇಳೆ ಗಲಾಟೆ, ಪ್ರತಿಭಟನೆಗಳು ನಡೆಯುವ ಸಾಧ್ಯತೆಯಿದೆ. ಅಲ್ಲದೇ, ಗಲಭೆಗಳು ನಡೆಯಲಿವೆ ಅಂತಾ ಗುಪ್ತಚರ ವಿಭಾಗದಿಂದ ಮಾಹಿತಿ ದೊರೆತಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಮಾರ್ಚ್ 4 ರಿಂದ 31 ರ ವರೆಗೆ ಈ ನಿಷೇಧಾಜ್ಞೆ ವಿಧಾನಸೌಧ ಕಟ್ಟಡದ ಸುತ್ತಲೂ 2 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಜಾರಿಯಲ್ಲಿರಲಿದೆ.

Copyright © All rights reserved Newsnap | Newsever by AF themes.
error: Content is protected !!