ಎಸಿಬಿ SP ಸಜಿತ್ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಚರಣೆಯಲ್ಲಿ ಮದ್ದೂರು ಕೋರ್ಟ್ ನ ಹೊರ ಆವರಣದಲ್ಲಿ ಮುಖ್ಯ ಪೇದೆ ಶ್ರೀಕಾಂತ್ 1500 ರು ಲಂಚ ಸ್ವೀಕರಿಸುವ ಮುನ್ನ ಬಲೆಗೆ ಬಿದ್ದರು
ಮದ್ದೂರಿ ನ ಸಿವಿಲ್ ಕಿರಿಯ ಶ್ರೇಣಿ ಮತ್ತು ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಬೋರೇಗೌಡ ಎಂಬುವವರ ವಿರುದ್ದ ಚೆಕ್ ಬೌನ್ಸ್ ಪ್ರಕರಣ ಕುರಿತು ಮೊಕದ್ದಮೆ ಹೂಡಲಾಗಿತ್ತು. ಇದನ್ನು ಓದಿ – ಮಾಜಿ ಸಿಎಂ ಹೆಚ್ಡಿ ಕೆ ಬೆಂಗಾವಲು ವಾಹನ ಅಪಘಾತ- ಮೂವರಿಗೆ ಗಾಯ
ಈಸಂಬಂಧ ನ್ಯಾಯಾಲಯದ ವಾರೆಂಟ್ ಅನ್ನು ಬೋರೇಗೌಡನಿಗೆ ನೀಡಲು ಮುಖ್ಯಪೇದೆ ಶ್ರೀಕಾಂತ್ ಲಂಚಕ್ಕೆ ಬೇಡಿಕೆ ಇಟ್ಟು 1500 ರು ಲಂಚ ಪಡೆಯುವ ಮುನ್ನ ಎಸಿಬಿ ಗೆ ಸಿಕ್ಕಿಹಾಕಿ ಕೊಂಡಿದ್ದಾನೆ
ಲಂಚ ಪಡೆದ ಶ್ರೀಕಾಂತ್ ನನ್ನು ಬಂಧಿಸಿದ ಎಸಿಬಿ ಪೊಲೀಸರು ಲಂಚದ ಮೊತ್ತವನ್ನು ವಶಕ್ಕೆ ಪಡೆದಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು