ಹೋರಾಟಗಾರ ಜಿ. ಮಾದೇಗೌಡರ ಅಂತ್ಯ ಕ್ರಿಯೆಯನ್ನು ನಾಳೆ ಮಧ್ಯಾಹ್ನ ಸುಮಾರು 2. 30ರ ವೇಳೆಗೆ ಹನುಮಂತನಗರ ದಲ್ಲಿ ನೆರವೇರಿಸಲಾಗುವುದು.
ಈ ವಿಷಯವನ್ನು ನ್ಯೂಸ್ ಸ್ನ್ಯಾಪ್ ಗೆ ತಿಳಿಸಿದ ಪುತ್ರ ಮಧು ಮಾದೇಗೌಡರು. ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ
ನಾಳೆ ಬೆಳಗ್ಗೆ ಮಂಡ್ಯ ಬಡಾವಣೆಯ ನಿವಾಸ ಹಾಗೂ ಗಾಂಧಿ ಭವನದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಪಾರ್ಥಿವ ಶರೀರವನ್ನು ಮದ್ದೂರು ಮುಖಾಂತರ ಗೌಡರ ತವರೂರಾದ ಗುರುದೇವರಹಳ್ಳಿ ತರಲಾಗುತ್ತದೆ. ಮತ್ತೆಭಾರತೀ ಕಾಲೇಜು ಹಾಗೂ ಹನುಮಂತನಗರದಲ್ಲಿ2.30 ಕ್ಕೆ ವಿಧಿವಿಧಾನಗಳೊಂದಿಗೆ ಕಾರ್ಯವನ್ನು ನಡೆಸಲಾಗುವುದು ಎಂದರು.
- ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಭಾರೀ ಮಳೆಯ ಮುನ್ಸೂಚನೆ
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
More Stories
ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!