ಅ 17 ರಂದು ಪವಿತ್ರ ಕಾವೇರಿ ತೀರ್ಥೋದ್ಭವ ವೀಕ್ಷಣೆಗೆ ತಲಕಾವೇರಿ ಕ್ಷೇತ್ರಕ್ಕೆ ಎಲ್ಲ ಭಕ್ತರಿಗೆ ಮುಕ್ತ ಅವಕಾಶ ಕಲ್ಪಿಸಲಾಗುವುದೆಂದು ಕೊಡಗು ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಕಳೆದ ಶನಿವಾರ ತೀರ್ಥೋದ್ಭವಕ್ಕೆ ತಲಕಾವೇರಿಗೆ ಬರುವ ಭಕ್ತರು ಭಗಮಂಡಲದಿಂದ ಕಾಲ್ನನಡಿಗೆಯಲ್ಲಿ ಬರಬೇಕು. ವಾಹನಗಳನ್ನು ಭಾಗಮಂಡಲದಲ್ಲಿ ನಿಲ್ಲಿಸಬೇಕು, ಕೋವಿಡ್ ವರದಿ ಮತ್ತು ವ್ಯಾಕ್ಸಿನೇಷನ್ ಕಡ್ಡಾಯ ಮಾಡಲಾಗಿತ್ತು.
ಈ ನಿಯಮದ ವಿರುದ್ಧ ಕೊಡಗಿನ ಮೂಲ ನಿವಾಸಿಗಳು ತಿರುಗಿ ಬಿದ್ದಿದ್ದರು. ಮುಖ್ಯಮಂತ್ರಿ ಬೊಮ್ಮಾಯಿ ಅವರ ಗಮನಕ್ಕೆ ತಂದ ಬಳಿಕ ಜಿಲ್ಲಾಡಳಿತ ಎಚ್ಚೆತ್ತುಗೊಂಡಿದ್ದು ಕೊಡಗಿನ ನಿವಾಸಿಗಳ ಜೊತೆ ಪ್ರವಾಸಿಗರಿಗೆ ಅವಕಾಶ ಮಾಡಿಕೊಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು