ಕಂಜಕ್ಟಿವೈಟಿಸ್ (Conjunctivitis) ಎಂದು ಕರೆಯಲಾಗುವ ಮದ್ರಾಸ್ ಐ ಅಥವಾ `ಕಣ್ಣು’ ವೈರಾಣುಗಳಿಂದ ಹರಡುವ ಕಣ್ಣಿನ ಸಮಸ್ಯೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿ ವಾತಾವರಣದಲ್ಲಿ ಹುಟ್ಟಿಕೊಳ್ಳುವ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮ ಉಂಟುಮಾಡುತ್ತದೆ.
ಈ ಬಾರಿ ರಾಜ್ಯದಲ್ಲಿ ಮಳೆಗಾಲಕ್ಕೂ ಮುನ್ನವೇ ʻಮದ್ರಾಸ್ ಐʼ ಪ್ರಕರಣ ಕಾಲಿಟ್ಟಿತ್ತು. ಈ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು.
ಮದ್ರಾಸ್ ಐ ಲಕ್ಷಣಗಳು:
- ಕಣ್ಣು ಕೆಂಪಾಗುವುದು, ನೀರು ಸೋರುವಿಕೆ
- ಅತಿಯಾದ ಕಣ್ಣೀರು
- ಕಣ್ಣಿನಲ್ಲಿ ತುರಿಕೆ
- ಸತತ ಕಣ್ಣು ನೋವು ಮತ್ತು ಚುಚ್ಚುವಿಕೆ
- ಬೆಳಕನ್ನು ನೋಡಲು ಸಾಧ್ಯವಾಗದೇ ಇರುವುದು
- ದೃಷ್ಟಿ ಮಂಜಾಗುವುದು
- ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತದಿಂದ ಕೂಡಿರುವುದು
ಮುಂಜಾಗ್ರತಾ ಕ್ರಮ ಏನು ?
- ವೈಯಕ್ತಿಕವಾಗಿ ಸ್ವಚ್ಛತೆಗೆ ಆದ್ಯತೆ ಕೊಡಿ
- ಆರೋಗ್ಯವಂತ ವ್ಯಕ್ತಿಯು ಸೊಂಕು ಇರುವ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರ ಇರುವುದು
- ಸೋಂಕಿತ ವ್ಯಕ್ತಿ ಬಳಸಿದ ಕರವಸ್ತ್ರ ಮತ್ತು ಇತರ ವಸ್ತುಗಳನ್ನ ಬಳಸಬಾರದು
- ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನ ತೊಳೆಯಬೇಕು
- ಸೋಂಕಿತ ವ್ಯಕ್ತಿಗಳಿಗೆ ಶೀತ, ಜ್ವರ, ಕೆಮ್ಮು ಇದ್ದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು
- ತೀವ್ರ ಸೋಂಕು ಉಂಟಾದರೆ ತಕ್ಷಣವೇ ನೇತ್ರ ತಜ್ಞರನ್ನ ಭೇಟಿ ಮಾಡಬೇಕು
ಏನು ಮಾಡಬೇಕು ?
KRS ನಲ್ಲಿ 112 ಅಡಿ ಗಡಿದಾಟಿದ ನೀರು :10 ಸಾವಿರ ಕ್ಯುಸೆಕ್ ಒಳಹರಿವು – ಕಬಿನಿ ಭರ್ತಿಗೆ 1 ಅಡಿ ಬಾಕಿ
- ಸ್ಪಚ್ಫವಾದ ನೀರಿನಿಂದ ಕಣ್ಣುಗಳನ್ನ ಶುಚಿಗೊಳಿಸಿ
- ಸೋಂಕು ಕಂಡು ಬಂದ ತಕ್ಷಣವೇ ವೈದ್ಯರಿಂದ ಚಿಕಿತ್ಸೆ ಪಡೆಯಿರಿ
- ಸೋಂಕಿತ ವ್ಯಕ್ತಿಗಳಿಗೆ ಪೌಷ್ಟಿಕ ಆಹಾರ ಕೊಡಬೇಕು
- ಸೋಂಕಿತ ವ್ಯಕ್ತಿಗಳು ಬಳಸಿದ ಕರವಸ್ತ್ರ, ಇತರ ವಸ್ತುಗಳನ್ನ ಸಂಸ್ಕರಿಸಿ ಬಳಸಿರಿ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
- ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
More Stories
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ