ನಂಜನಗೂಡು ಕ್ಷೇತ್ರದಿಂದ ಆಯ್ಕೆ ಬಯಸಿ ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಮತ್ತು ಮಾಜಿ ಸಂಸದ ಆರ್.ಧ್ರುವನಾರಾಯಣ್ ಅರ್ಜಿ ಸಲ್ಲಿಸಿದ್ದರು.
ಆದರೆ ಧ್ರುವನಾರಾಯಣ್ ವಿಧಿವಶರಾದ ಹಿನ್ನೆಲೆ ಅವರ ಪುತ್ರ ದರ್ಶನ್ ಗೆ ಟಿಕೆಟ್ ನೀಡುವಂತೆ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ. ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆ ನಂಜನಗೂಡು ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ’ ಎಂದು ಕಾಂಗ್ರೆಸ್ ನಾಯಕ ಹೆಚ್. ಸಿ ಮಹದೇವಪ್ಪ ಘೋಷಣೆ ಮಾಡಿದ್ದಾರೆ.ಇದನ್ನು ಓದಿ –ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ದಶಪಥ ಅಲ್ಲ : ಯೋಜನಾ ನಿರ್ದೇಶಕ ಶ್ರೀಧರ್
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು