ಬೆಳಗಾವಿಯಲ್ಲಿ ಎಂಇಎಸ್, ಶಿವಸೇನೆ ಪುಂಡಾಟ ನಡೆಯುತ್ತಿರುವಗಲೇ ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಿರುವ ಕೆಲಸವನ್ನು ಮಹಾರಾಷ್ಟ್ರ ರಾಜಕಾರಣಿಗಳು ಮಾಡುತ್ತಿದ್ದಾರೆ . ಶಾಂತಿ ಕಾಪಾಡೋ ಬದಲಿಗೆ ಪ್ರಚೋದನಾತ್ಮಕ ಹೇಳಿಕೆಗಳು ನೀಡುತ್ತಿದ್ದಾರೆ.
ಸಿಎಂ ಬೊಮ್ಮಾಯಿ ಹೇಳಿಕೆ ಖಂಡಿಸಿ ಮಾತನಾಡಿದ ಮಹಾರಾಷ್ಟ್ರ ಆರೋಗ್ಯ ಸಚಿವ ಏಕನಾಥ್ ಶಿಂಧೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನಿನ್ನೆ ಎಂಇಎಸ್ ಪುಂಡಾಟದ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿಕೆ ನೀಡಿ. ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದರು.
ಬಸವರಾಜ್ ಬೊಮ್ಮಾಯಿ ಹೇಳಿಕೆ ಖಂಡಿಸಿದ ಏಕನಾಥ ಶಿಂಧೆ, ಕರ್ನಾಟಕಕ್ಕೆ ಶಿವ ಸೈನಿಕರು ತಕ್ಕ ಪಾಠ ಕಲಿಸಲು ಸಿದ್ಧರಿದ್ದಾರೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.
ಕಾನೂನು ಕೈಗೆತ್ತಿಕೊಂಡರೆ ಅದಕ್ಕೆ ಕರ್ನಾಟಕ ಸರ್ಕಾರವೇ ಹೊಣೆ. ಒಂದು ವೇಳೆ ಹಾಗೇನಾದರೂ ಮಾಡಿದ್ರು ಕರ್ನಾಟಕ ಸರ್ಕಾರವೇ ಇರೋಲ್ಲ ಎಂದಿದ್ದಾರೆ ಶಿಂಧೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ