ಬೆಂಗಳೂರು: Majestic ಬಸ್ ನಿಲ್ದಾಣವನ್ನು ಆಧುನಿಕೀಕರಣಗೊಳಿಸುವ ಉದ್ದೇಶದಿಂದ ಸರ್ಕಾರ ‘ಪ್ರಾಜೆಕ್ಟ್ ಮೆಜೆಸ್ಟಿಕ್’ ಎಂಬ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ತರಲು ಮುಂದಾಗಿದೆ.
ನೂತನ ಬಜೆಟ್ ಭಾಷಣದಲ್ಲಿ, ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಪುನರ್ ಅಭಿವೃದ್ಧಿಪಡಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಈ ಯೋಜನೆಯಡಿಯಲ್ಲಿ, ಸಾರಿಗೆ ಹಬ್ಬನ್ನು ವಾಣಿಜ್ಯ ಸಂಕೀರ್ಣದೊಂದಿಗೆ ಸಮಗ್ರವಾಗಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ.ಇದನ್ನು ಓದಿ –ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ರೋಹಿತ್ ಶರ್ಮಾ ನಿವೃತ್ತಿ?
ಬಜೆಟ್‌ನಲ್ಲಿ ಈ ಮಹತ್ವದ ಯೋಜನೆಗೆ ಘೋಷಣೆ ಮಾಡಲಾಗಿದೆ, ಆದರೆ ನಿರ್ದಿಷ್ಟ ಅನುದಾನ ಮೊತ್ತದ ಕುರಿತು ಯಾವುದೇ ಉಲ್ಲೇಖ ನೀಡಿಲ್ಲ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು