ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ಮತ್ತೆ 10 ತಹಶೀಲ್ದಾರ್ ವರ್ಗಾವಣೆ

Team Newsnap
0 Min Read

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳ ವರ್ಗಾವಣೆಗೆ ಮಾಡಲಾಗಿದೆ.

ರಾಜ್ಯ ಸರ್ಕಾರವು 10 ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದೆ.ಕಬಡ್ಡಿ ಆಡುತ್ತಿದ್ದ ವೇಳೆಯಲ್ಲೇ ಹೃದಯಾಘಾತ : ವಿದ್ಯಾರ್ಥಿನಿ ಸಾವು

ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತ ಹಾಗೂ ಮುಂದಿನ ಆದೇಶದವರೆಗೆ ತಹಶೀಲ್ದಾರ್ ಗಳನ್ನು ನಿಯೋಜಿಸಿದಂತ ಸ್ಥಳಕ್ಕೆ ಈ ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದ್ದಾರೆ.

WhatsApp Image 2023 02 09 at 12.22.10 PM
WhatsApp Image 2023 02 09 at 12.22.18 PM
Share This Article
Leave a comment