ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕುಗೊಳಿಸಲು 7 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ
1) ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಕಮೀಷನರ್ ಆಗಿದ್ದ ಐಎಎಸ್ ಅಧಿಕಾರಿ ಶ್ರೀಮತಿ ತುಳಸಿ ಮದ್ದಿನೇನಿ ಅವರನ್ನು ಹಿಂದುಳಿದ ವರ್ಗಾಗಗಳ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದ ಮೇಜರ್ ಮಣಿವಣ್ಣನ್ ಪಿ ಅವರನ್ನು ವರ್ಗಾವಣೆ ಮಾಡಲಾಗಿದೆ.ಇದನ್ನು ಓದಿ –ಸಿಎಂ ಇಬ್ರಾಹಿಂ ರಾಜೀನಾಮೆ: ತೆರವಾಗಿದ್ದ ಪರಿಷತ್ ಸ್ಥಾನಕ್ಕೆ ಆ.11ರಂದು ಚುನಾವಣೆ
2) ಬೆಸ್ಕಾಂ ಎಂ.ಡಿರಾಜೇಂದ್ರ ಚೋಳನ್.ಪಿ ಅವರನ್ನು ವರ್ಗಾವಣೆ ಮಾಡಿ, ಬೆಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಿದೆ.
3) ಬೆಸ್ಕಾಂ ಎಂಡಿಯಾಗಿ ಹುದ್ದೆಯ ನಿರೀಕ್ಷೆಯಲ್ಲಿದ್ದ ಮಹಂತೇಶ್ ಬೀಳಗಿ ಅವರನ್ನು ನೇಮಕ ಮಾಡಲಾಗಿದೆ.
4) 2012ರ ಐಎಎಸ್ ಅಧಿಕಾರಿ ಶ್ರೀನಿವಾಸ್ ಕೆ ಅವರು ಹುದ್ದೆಯ ನಿರೀಕ್ಷೆಯಲ್ಲಿದ್ದರು. ಅವರಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದ ಸಂಗಪ್ಪ ಅವರನ್ನು ಎತ್ತಂಗಡಿ ಮಾಡಲಾಗಿದೆ.
5) ಗದಗ ಜಿಲ್ಲಾಧಿಕಾರಿಯಾಗಿ ಸುಂದರೀಶ್ ಬಾಬು ಎಂ ಅವರನ್ನು, ಕೊಪ್ಪಳ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ವರ್ಗಾವಣೆ ಮಾಡಿದೆ.
6) ಕೆ ಎಸ್ ಎಂಎಸ್ ಸಿಎಲ್ ಎಂಡಿಯಾಗಿದ್ದ ನಾಗರಾಜ ಎನ್ ಎಂ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿ ನೇಮಿಸಿದೆ.
7) ಕುಮಟಾ ಉಪ ವಿಭಾಗದ ಸಹಾಯಕ ಜಿಲ್ಲಾಧಿಕಾರಿ ರಾಹುಲ್ ರತ್ನಂ ಪಾಂಡೆ ಅವರನ್ನು ವರ್ಗಾವಣೆ ಮಾಡಿ, ಅಪ್ಪರ್ ಕೃಷ್ಣಾ ಯೋಜನೆಯ ಜನರಲ್ ಮ್ಯಾನೇಜರ್ ಆಗಿ ನೇಮಿಸಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು