ಸಂಕ್ರಾಂತಿ ಬಳಿಕ ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ಗುಜರಾತ್ ಮಾದರಿಯಂತೆ ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡುವ ಸಾಧ್ಯತೆ ಇದೆ
ಈ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಗಂಭೀರ ಚರ್ಚೆ ಅರಂಭವಾಗಿದೆ. ಪಕ್ಷದ ವರಿಷ್ಠರು ರಾಜ್ಯ ನಾಯಕರನ್ನು ಕರೆಸಿಕೊಂಡು ಮಾತುಕತೆ ನಡೆಸುವ ಸಾಧ್ಯತೆಯೂ ಇದೆ.
ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬದಲಿಸಿ ಬೇರೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಸಾಧ್ಯತೆ ಬಗ್ಗೆಯೂ ಸ್ಪಷ್ಟಚಿತ್ರಣ ಹೊರಬೀಳಲಿದೆ ಎಂದು ಹೇಳಲಾಗಿದೆ
ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲೂ ಕೂಡ ಎಲ್ಲಾ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ಕಲ್ಪಿಸಿ , ಜಾತಿ ಸಮೀಕರಣ ಮತ್ತು ಪ್ರಾದೇಶಿಕ ಸಮತೋಲನ ಗಮನದಲ್ಲಿ ಇಟ್ಟುಕೊಂಡು ಸಂಪುಟಕ್ಕೆ ಮೇಜರ್ ಸರ್ಜರಿ ಮಾಡುವ ಬಗ್ಗೆ ಬಿಜೆಪಿ ವರಿಷ್ಠರು ಚಿಂತನೆ ಮಾಡುತ್ತಿದ್ದಾರೆ ಎನ್ನಲಾಗಿದೆ.
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
- ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ