ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಪರವಾಗಿ ಪ್ರಚಾರಕ್ಕೆ ಹೋಗಿ ವಾಪಸ್ ಆಗುತ್ತಿದ್ದಾಗ ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.
ಪುಣೆಯ ಪನ್ವೇಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎಂಎನ್ಎಸ್ ಪದಾಧಿಕಾರಿಗಳ ಕಾರಿಗೆ ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ನಟಿ ಮಲೈಕಾ ಅರೋರಾ ತಲೆಗೆ ಏಟಾಗಿದೆ. ಅರೋರಾ ಅವರನ್ನು ನವ ಮುಂಬೈನಲ್ಲಿರುವ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಲೈಕಾ ಅರೋರಾ ತಲೆಗೆ ಚಿಕ್ಕ ಗಾಯವಾಗಿದೆ. ಇದೀಗ ಸಿಟಿ ಸ್ಕ್ಯಾನ್ ವರದಿ ಕೂಡ ಬಂದಿದೆ, ಅವರು ಆರಾಮಾಗಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಿನ್ನೆ ರಾತ್ರಿಯಿಂದ ನಟಿಯ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಇಂದು ಮಧ್ಯಾಹ್ನದ ವೇಳೆಗೆ ಅವರನ್ನ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ಅಪೊಲೋ ಆಸ್ಪತ್ರೆ ಹೇಳಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ