ಮಾಲಾಶ್ರೀ ಪತಿ, ಕೋಟಿ ನಿರ್ಮಾಪಕ ರಾಮು ಕೊರೋನಾಗೆ ಬಲಿಯಾಗಿದ್ದಾರೆ.
ನಿರ್ಮಾಪಕ ರಾಮು ಇಂದು ಸಂಜೆ ಎಂ ಎಸ್ ರಾಮಯ್ಯ ಆಸ್ಪತ್ರೆ ಯಲ್ಲಿ ಕೊನೆಯುಸಿರೆಳೆದರು.
ನಟಿ ಮಾಲಾಶ್ರೀ ಪತಿ ರಾಮು ಸುಬ್ರಹ್ಮಣ್ಯ ನಗರದಲ್ಲಿ ಚಿಲ್ಲರೆ ಅಂಗಡಿ ವ್ಯಾಪಾರದಿಂದ ಬದುಕು ಆರಂಭಿಸಿದ ಸುಂದರ ಯುವಕ ರಾಮು ಕೋಟಿ ನಿರ್ಮಾಪಕ ಎನ್ನಿಸಿಕೊಂಡರು.
ತೆಲುಗು ಸಿನಿಮಾಗಳ ವಿತರಣೆಯಿಂದ ಲಾಭ ಗಳಿಸಿ ಓಂ ಪ್ರಕಾಶ್ ರಾವ್ ಜತೆಗೂಡಿ ಕನ್ನಡ ಸಿನಿಮಾ ನಿರ್ಮಿಸಿ ಹೆಸರು ಗಳಿಸಿದರು.
ಕನ್ನಡದ ಲೇಡಿ ಸೂಪರ್ ಸ್ಟಾರ್ ಮಾಲಾಶ್ರೀ ಯನ್ನು ಮದುವೆಯಾದರು
ನಿರುದ್ಯೋಗಿ ಸ್ನೇಹಿತರುಗಳನ್ನು ಸಿನಿ ಫೀಲ್ಡ್ ಗೆ ಕರೆತಂದು ಸಿನಿಮಾ ವಿತರಣೆಯನ್ನು ವಿಸ್ತರಿಸಿ ಹಲವರಿಗೆ ಬದುಕು ಕಟ್ಟಿಕೊಟ್ಟ ಸೃಜನಶೀಲ ರಾಮು ಸಿನಿಮಾ ಕ್ಷೇತ್ರದಲ್ಲಿ ಹೃದಯವಂತರೂ ಆಗಿದ್ದರು.
30 ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿದ್ದಾರೆ. ಸಾಹಸ ಚಿತ್ರಗಳ ನಿರ್ಮಾಣಕ್ಕೆ ಕೋಟಿ ಗಟ್ಟಲೇ ಹಣ ಸುರಿದು ಚಿತ್ರ ನಿರ್ಮಾಣ ಮಾಡುತ್ತಿದ್ದರು.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ