ಮಂಡ್ಯದ ಮಳವಳ್ಳಿ ಎಪಿಎಂಸಿ ಕಾರ್ಯದರ್ಶಿ ಸಾಕಮ್ಮ ಗೋದಾಮಿಗೆ ಅನುಮತಿ ನೀಡಲು ಕಲ್ಕುಳಿ ಆನಂದ್ ಎಂಬುವವರಿಂದ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಇಂದು ಮುಂಗಡವಾಗಿ 20 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸದ್ಯ, ಅಧಿಕಾರಿಯನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಇದನ್ನು ಓದಿ –ನಾನು 2 ಕ್ಷೇತ್ರಗಳಲ್ಲಿ ಸ್ಪರ್ಧಿಸಲ್ಲ : ಮಂಡ್ಯದಲ್ಲಿ ಸಾಮಾನ್ಯ ಕಾರ್ಯಕರ್ತ ಕಣಕ್ಕೆ – ಎಚ್ ಡಿ ಕೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು