ರಾಜ್ಯಸಭೆಯ ಪ್ರತಿಪಕ್ಷದ ನಾಯಕನಾಗಿದ್ದ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದಾರೆ. 1968 ರಲ್ಲಿ ನಿಜಲಿಂಗಪ್ಪನವರು ಎಐಸಿಸಿ ಅಧ್ಯಕ್ಷರಾಗಿದ್ದರು.ಮಳವಳ್ಳಿ ಬಾಲಕಿ ಹತ್ಯೆ : ಕುಟುಂಬಕ್ಕೆ 10 ಲಕ್ಷ ರು ಪರಿಹಾರದ ಚೆಕ್ ವಿತರಿಸಿದ ಸಚಿವ , ಸಂಸದೆ.
ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಹೊಸ ಅಧ್ಯಕ್ಷರ ಆಯ್ಕೆಗೆ ನಡೆದಿದ್ದ ಚುನಾವಣೆಯ ಮತ ಎಣಿಕೆಯ ಫಲಿತಾಂಶ ಬುಧವಾರ ಪ್ರಕಟವಾಗಿದೆ ಮಲ್ಲಿಕಾರ್ಜುನ ಖರ್ಗೆ ನೂತನ ಸಾರಥಿಯಾಗಿದ್ದಾರೆ.
ಎಐಸಿಸಿ ಅಧ್ಯಕೀಯ ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ 415 ಮತಗಳನ್ನು ಅಮಾನ್ಯವಾಗಿವೆ. ಈ ಪೈಕಿ 7,897 ಮತಗಳನ್ನು ಪಡೆದ ಮಲ್ಲಿಕಾರ್ಜುನ ಖರ್ಗೆ ಜಯಭೇರಿ ಭಾರಿಸಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ಶಶಿ ತರೂರ್ 1,072 ಮತಗಳನ್ನು ಪಡೆದು ಸೋಲನ್ನು ಅನುಭವಿಸಿ ತೀವ್ರ ಮುಖಭಂಗಕ್ಕೀಡಾಗಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ