New Delhi

ಮಲ್ಲಿಕಾರ್ಜುನ ಖರ್ಗೆ I.N.D.I.A. ಒಕ್ಕೂಟದ ಅಧ್ಯಕ್ಷರಾಗಿ ನೇಮಕ

  • ಇಂಡಿಯಾ ಒಕ್ಕೂಟದ ಮಹತ್ವದ ಸಭೆಯಲ್ಲಿಸಿಎಂ ನಿತೀಶ್ ಕುಮಾರ್ I.N.D.I.Aಗೆ ಸಂಚಾಲಕ
  • ಇವತ್ತಿನ ಸಭೆಗೆ ಮಮತಾ ಬ್ಯಾನರ್ಜಿ ಗೈರು

ನವದೆಹಲಿ: ಕಾಂಗ್ರೆಸ್​ ಮುಖ್ಯಸ್ಥ ಮಲ್ಲಿಕಾರ್ಜುನ್ ಖರ್ಗೆ ಅವರನ್ನು I.N.D.I.A. ಒಕ್ಕೂಟದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್​ ಅವರನ್ನು ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗಿ ನೇಮಕ ಮಾಡಲಾಗಿದೆ.

ಇಂಡಿಯಾ ಒಕ್ಕೂಟದ ಈ ನಿರ್ಧಾರಕ್ಕೆ ಮಿತ್ರ ಪಕ್ಷಗಳ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ.

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 14 ಪಕ್ಷಗಳ ನಾಯಕರ ಸಮ್ಮುಖದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಲೋಕಸಭೆ ಚುನಾವಣೆ ಸಂಬಂಧ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇವತ್ತಿನ ಸಭೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೈರಾಗಿದ್ದರು.

ಇನ್ನು ನಿತೀಶ್ ಕುಮಾರ್ ಅವರನ್ನು ಸಂಚಾಲಕರನ್ನಾಗಿ ನೇಮಿಸಲು ಜನತಾದಳ (United) ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಕೊನೆಗೂ ನಿತೀಶ್ ಕುಮಾರ್​​ ಸಂಚಾಲಕರಾಗಿ ಒಪ್ಪಿಕೊಂಡಿದ್ದಾರೆ .CCB Raid – ಬೆಂಗಳೂರು ರೇಸ್‌ಕೊರ್ಸ್ ಬುಕ್ಕಿಂಗ್‌ ಕೌಂಟರ್‌ನಿಂದ 3.47 ಕೋಟಿ ರೂ. ಸೀಜ್

ಕಾಂಗ್ರೆಸ್​ ಜೊತೆ ಸೀಟು ಹಂಚಿಕೆ ವಿಚಾರದಲ್ಲಿ ಟಿಎಂಸಿ ಕೆಲವು ಚಕಾರ ಎತ್ತಿದೆ. ಹೀಗಾಗಿ ಇವತ್ತಿನ ಸಭೆಗೆ ಮಮತಾ ದೀದಿ ಹಾಜರಾಗಿಲ್ಲ ಎಂದು ಹೇಳಲಾಗಿದೆ.

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024